ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
June 18th, 06:15 pm
ಈ ವರ್ಷ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷವನ್ನು ಪ್ರಾರಂಭಿಸುವುದರೊಂದಿಗೆ, ಫ್ರಾನ್ಸ್, ಭಾರತ ಮತ್ತು ಯುರೋಪಿನ ತಾಂತ್ರಿಕ ಪರಿಸರ ವ್ಯವಸ್ಥೆಗಳನ್ನು ಹತ್ತಿರ ತರುವ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ದಿನಗಳ ಹಿಂದೆ ನೈಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್‌ನಿಂದ ಇಂದು ಪ್ಯಾರಿಸ್‌ನ ವಿವಾ ಟೆಕ್‌ವರೆಗೆ, ನಿಮ್ಮ ನವೋದ್ಯಮಗಳು ಅನೇಕ ಹೊಸ ಪಾಲುದಾರಿಕೆಗಳನ್ನು ರೂಪಿಸುತ್ತಿವೆ.ವಿವಾಟೆಕ್ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 18th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಇಂದು ಪ್ಯಾರಿಸ್ ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ಸ್ಟಾರ್ಟ್-ಅಪ್ ಕಾರ್ಯಕ್ರಮವಾದ ವಿವಾಟೆಕ್ 2026 ರಲ್ಲಿ ಭಾಗವಹಿಸಿದರು.ಪ್ರಧಾನಿ ಮೋದಿ ಪ್ಯಾರಿಸ್‌ಗೆ ಆಗಮಿಸಿದರು
June 18th, 07:31 am
ಪ್ರಧಾನಿ ಮೋದಿ ಫ್ರಾನ್ಸ್‌ನ ಪ್ಯಾರಿಸ್‌ಗೆ ಆಗಮಿಸಿದಾಗ, ಭಾರತೀಯ ವಲಸಿಗರು ಅವರಿಗೆ ಆತ್ಮೀಯ ಸ್ವಾಗತ ನೀಡಿದರು.ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
June 13th, 10:03 am
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.