ಒಲಿಂಪಿಕ್ ಪದಕ ವಿಜೇತೆ ಮತ್ತು ಖ್ಯಾತ ಅಥ್ಲೀಟ್ ಕರ್ಣಂ ಮಲ್ಲೇಶ್ವರಿ ಅವರಿಂದ ಪ್ರಧಾನಮಂತ್ರಿಗಳ ಭೇಟಿ
April 15th, 09:54 am
ಒಲಿಂಪಿಕ್ ಪದಕ ವಿಜೇತೆ ಹಾಗೂ ಖ್ಯಾತ ಕ್ರೀಡಾಪಟು ಕರ್ಣಂ ಮಲ್ಲೇಶ್ವರಿ ಅವರು ನಿನ್ನೆ ಯಮುನಾನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಪ್ರಯತ್ನವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.