West Bengal must be freed from TMC’s Maha Jungle Raj: PM Modi at Nadia virtual rally
December 20th, 01:55 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.PM Modi addresses a public rally virtually in Nadia, West Bengal
December 20th, 01:53 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.PM to visit West Bengal on 20th December
December 19th, 02:28 pm
PM Modi will visit West Bengal on 20 December to launch multiple National Highway projects. These projects will significantly reduce travel time by enabling faster and smoother movement of vehicles, lowering vehicle operating costs and enhancing connectivity across West Bengal and with neighbouring countries. The initiatives will give a strong boost to regional economic growth and promote tourism across the region.ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 08th, 12:30 pm
ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
December 08th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಭಾಗಲ್ಪುರ್ - ದುಮ್ಕಾ – ರಾಂಪುರ್ ಹಾತ್ ಏಕ ರೈಲು ಮಾರ್ಗದಲ್ಲಿ (177 ಕಿ.ಮೀ) ಒಟ್ಟು 3,169 ಕೋಟಿ ರೂ ವೆಚ್ಚದಲ್ಲಿ ಜೋಡಿ ಹಳಿ ಮಾರ್ಗಕ್ಕೆ ಸಂಪುಟ ಅನುಮೋದನೆ
September 10th, 03:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾಗಲ್ಪುರ್ - ದುಮ್ಕಾ - ರಾಂಪುರ್ ಹಾತ್ ಏಕ ರೈಲು ಮಾರ್ಗವನ್ನು (177 ಕಿ.ಮೀ) ಒಟ್ಟು (ಅಂದಾಜು) ರೂ. 3,169 ಕೋಟಿ ವೆಚ್ಚದಲ್ಲಿ ಜೋಡಿ ಮಾರ್ಗ ನಿರ್ಮಾಣ ಮಾಡಲು ಅನುಮೋದನೆ ನೀಡಿದೆ.ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
August 20th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 574 ಕಿ.ಮೀ.ಗಳಷ್ಟು ಹೆಚ್ಚಿಸುವ ನಾಲ್ಕು ಬಹು-ಮಾರ್ಗ ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳಾದ್ಯಂತ 13 ಜಿಲ್ಲೆಗಳನ್ನು ಒಳಗೊಂಡಿವೆ
July 31st, 03:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಇಂದು ರೈಲ್ವೆ ಸಚಿವಾಲಯದ 4 (ನಾಲ್ಕು) ಯೋಜನೆಗಳಿಗೆ ಅಂದಾಜು ರೂ. 11,169 ಕೋಟಿಗಳ ಒಟ್ಟು ವೆಚ್ಚದಲ್ಲಿ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:TMC hatao, Bangla bachao: PM Modi in Durgapur, West Bengal
July 18th, 05:00 pm
In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”PM Modi calls for a Viksit Bengal at Durgapur rally!
July 18th, 04:58 pm
In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 02:35 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಡಾ. ಸಿ.ವಿ. ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಹರ್ದೀಪ್ ಸಿಂಗ್ ಪುರಿ ಜೀ, ಶಾಂತನು ಠಾಕೂರ್ ಜೀ ಮತ್ತು ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಸೌಮಿಕ್ ಭಟ್ಟಾಚಾರ್ಯ ಜೀ ಮತ್ತು ಜ್ಯೋತಿರ್ಮಯ್ ಸಿಂಗ್ ಮಹತೋ ಜೀ, ಇಲ್ಲಿರುವ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ₹5,400 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
July 18th, 02:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ 5,400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 'ಉಕ್ಕಿನ ನಗರಿ' ಎಂದೇ ಪ್ರಸಿದ್ಧವಾಗಿರುವ ದುರ್ಗಾಪುರವು ಭಾರತದ ಕಾರ್ಮಿಕ ಶಕ್ತಿಯ ಪ್ರಮುಖ ಕೇಂದ್ರವಾಗಿದೆ ಎಂದು ತಿಳಿಸಿದರು. ಈ ನಗರವು ಭಾರತದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದರು. ಇಂದು ಉದ್ಘಾಟಿಸಲಾದ ಯೋಜನೆಗಳು ಈ ಪ್ರದೇಶದ ಸಂಪರ್ಕವನ್ನು ಹೆಚ್ಚಿಸಲಿವೆ, ಅನಿಲ ಆಧಾರಿತ ಸಾರಿಗೆ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿವೆ. ಅಲ್ಲದೆ, ದುರ್ಗಾಪುರದ 'ಉಕ್ಕಿನ ನಗರಿ' ಎಂಬ ಖ್ಯಾತಿಯನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಹೇಳಿದರು. ಈ ಯೋಜನೆಗಳು “ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್” ದೃಷ್ಟಿಕೋನಕ್ಕೆ ಅನುಗುಣವಾಗಿವೆ. ಇವು ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಾಯ ಮಾಡುತ್ತವೆ. ಇದರ ಜೊತೆಗೆ, ಈ ಯೋಜನೆಗಳು ಈ ಪ್ರದೇಶದ ಯುವಕರಿಗೆ ಸಾಕಷ್ಟು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಈ ಮಹತ್ವದ ಅಭಿವೃದ್ಧಿ ಯೋಜನೆಗಳಿಗಾಗಿ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 17th, 11:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.From the land of Sindoor Khela, India showcased its strength through Operation Sindoor: PM Modi in Alipurduar, West Bengal
May 29th, 02:00 pm
PM Modi addressed a public meeting in Alipurduar, West Bengal. He ignited the spirit of the people urging them to take charge of shaping a prosperous future for Bengal & India. He lambasted the TMC for shielding corrupt leaders and appealed to the people to reject TMC. The PM invoked the Bengal’s spirit by saying “From the land of Sindoor Khela, India showcased its strength through Operation Sindoor.”PM Modi rallies in Alipurduar, West Bengal with a resounding Call to Action
May 29th, 01:40 pm
PM Modi addressed a public meeting in Alipurduar, West Bengal. He ignited the spirit of the people urging them to take charge of shaping a prosperous future for Bengal & India. He lambasted the TMC for shielding corrupt leaders and appealed to the people to reject TMC. The PM invoked the Bengal’s spirit by saying “From the land of Sindoor Khela, India showcased its strength through Operation Sindoor.”