ಅಂತಾರಾಷ್ಟ್ರೀಯ ಚಿರತೆ ದಿನದಂದು ಎಲ್ಲಾ ವನ್ಯಜೀವಿ ಪ್ರೇಮಿಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

December 04th, 09:43 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಾರಾಷ್ಟ್ರೀಯ ಚಿರತೆ ದಿನದಂದು ಚಿರತೆಯನ್ನು ರಕ್ಷಿಸಲು ಸಮರ್ಪಿತವಾದ ಎಲ್ಲಾ ವನ್ಯಜೀವಿ ಪ್ರೇಮಿಗಳು ಮತ್ತು ಸಂರಕ್ಷಕರಿಗೆ ಶುಭಾಶಯ ಕೋರಿದ್ದಾರೆ. ಮೂರು ವರ್ಷಗಳ ಹಿಂದೆ, ನಮ್ಮ ಸರ್ಕಾರವು ಈ ಭವ್ಯವಾದ ಪ್ರಾಣಿಯನ್ನು ರಕ್ಷಿಸುವ ಮತ್ತು ಅದು ನಿಜವಾಗಿಯೂ ಅಭಿವೃದ್ಧಿ ಹೊಂದುವ ಪರಿಸರ ವ್ಯವಸ್ಥೆಯನ್ನು ಪುನಃಸ್ಥಾಪಿಸುವ ಉದ್ದೇಶದಿಂದ ಪ್ರಾಜೆಕ್ಟ್ ಚೀತಾವನ್ನು ಪ್ರಾರಂಭಿಸಿತು. ಇದು ಕಳೆದುಹೋದ ಪರಿಸರ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಮತ್ತು ನಮ್ಮ ಜೀವವೈವಿಧ್ಯತೆಯನ್ನು ಬಲಪಡಿಸುವ ಪ್ರಯತ್ನವಾಗಿದೆ, ಎಂದು ಶ್ರೀ ಮೋದಿ ಅವರು ಹೇಳಿದರು.

ಪ್ರಾಣಿಗಳನ್ನು ಸಂರಕ್ಷಿಸುವಲ್ಲಿ ಭಾರತ ಯಾವಾಗಲೂ ಮುಂಚೂಣಿಯಲ್ಲಿದೆ: ಪ್ರಧಾನಮಂತ್ರಿ

March 09th, 12:10 pm

ಭಾರತವು ವನ್ಯಜೀವಿ ವೈವಿಧ್ಯತೆ ಮತ್ತು ವನ್ಯಜೀವಿಗಳನ್ನು ಆಚರಿಸುವ ಸಂಸ್ಕೃತಿಯಿಂದ ಆಶೀರ್ವದಿಸಲ್ಪಟ್ಟಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಪ್ರಾಣಿಗಳನ್ನು ಸಂರಕ್ಷಿಸುವಲ್ಲಿ ಮತ್ತು ಸುಸ್ಥಿರ ಗ್ರಹಕ್ಕೆ ಕೊಡುಗೆ ನೀಡುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ವಂತಾರದಲ್ಲಿ ಪ್ರಧಾನಿ ಮೋದಿ ಅವರ ದಿನ: ಭರವಸೆಯೊಂದಿಗೆ ಕಾಡುಗಳನ್ನು ಗುಣಪಡಿಸುವುದು

March 05th, 03:15 pm

ಮಾರ್ಚ್ 4, 2025 ರಂದು, ಗುಜರಾತ್‌ನ ಜಾಮ್‌ನಗರದಲ್ಲಿರುವ ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವಾದ ವಂಟಾರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ರಿಲಯನ್ಸ್ ಜಾಮ್‌ನಗರ ಸಂಸ್ಕರಣಾಗಾರ ಸಂಕೀರ್ಣದೊಳಗೆ 3,500 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದಲ್ಲಿರುವ ವಂಟಾರವು ವಿಶ್ವದ ಅತಿದೊಡ್ಡ ಸೌಲಭ್ಯವಾಗಿದ್ದು, 2,000 ಕ್ಕೂ ಹೆಚ್ಚು ಜಾತಿಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ರಕ್ಷಿಸಲ್ಪಟ್ಟ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ಅಭಯಾರಣ್ಯವನ್ನು ನೀಡುತ್ತದೆ. ವಂಟಾರವು ಕೇವಲ ಆಶ್ರಯ ತಾಣವಲ್ಲ, ಆದರೆ ನೈತಿಕ ಪ್ರಾಣಿ ಕಲ್ಯಾಣ ಮತ್ತು ಪರಿಸರ ಸುಸ್ಥಿರತೆಗೆ ಭಾರತದ ವಿಕಸನಗೊಳ್ಳುತ್ತಿರುವ ಬದ್ಧತೆಗೆ ಸಾಕ್ಷಿಯಾಗಿದೆ.

ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವಾದ ‘ವನತಾರಾ’ ಪ್ರಧಾನಮಂತ್ರಿಗಳಿಂದ ಉದ್ಘಾಟನೆ

March 04th, 04:05 pm

ಗುಜರಾತ್‌ನ ಜಾಮ್‌ನಗರದಲ್ಲಿ ‘ವನತಾರಾ’ ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಶ್ರೀ ಅನಂತ್ ಅಂಬಾನಿ ಮತ್ತು ಅವರ ತಂಡದ ದಯಾಮಯ ಪ್ರಯತ್ನಗಳನ್ನು ಶ್ಲಾಘಿಸಿರುವ ಅವರು, ಪರಿಸರ ಸುಸ್ಥಿರತೆ ಮತ್ತು ವನ್ಯಜೀವಿ ಕಲ್ಯಾಣವನ್ನು ಉತ್ತೇಜಿಸುವ ವನತಾರಾ ಉಪಕ್ರಮವು ಪ್ರಾಣಿಗಳಿಗೆ ಸುರಕ್ಷಿತ ಆಶ್ರಯವನ್ನು ಒದಗಿಸುತ್ತದೆ ಎಂದು ಬಣ್ಣಿಸಿದ್ದಾರೆ.

ವನ್ಯಜೀವಿಗಳನ್ನು ರಕ್ಷಿಸುವ ರಾಷ್ಟ್ರದ ಬದ್ಧತೆಯನ್ನು ಎತ್ತಿ ತೋರಿಸಿರುವ ಪ್ರಧಾನಮಂತ್ರಿ

March 03rd, 07:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಶ್ವ ವನ್ಯಜೀವಿ ದಿನದ ಸಂದರ್ಭದಲ್ಲಿ, ವಿಶ್ವದ ವೈವಿಧ್ಯಮಯ ವನ್ಯಜೀವಿಗಳನ್ನು ರಕ್ಷಿಸುವ ರಾಷ್ಟ್ರದ ಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ.

ಮಾರ್ಚ್ 3 ರಂದು ಗಿರ್ ನಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ 7ನೇ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

March 03rd, 04:48 pm

ಗಿರ್ ರಾಷ್ಟ್ರೀಯ ಉದ್ಯಾನವನಕ್ಕೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದ್ದು, ಅಲ್ಲಿ ಅವರು ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ 7ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವನ್ಯಜೀವಿ ಸಂರಕ್ಷಣಾ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

March 03rd, 12:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವನ್ಯಜೀವಿ ಸಂರಕ್ಷಣೆಯಲ್ಲಿ ರಾಷ್ಟ್ರದ ನಿರ್ದಿಷ್ಟ ಪ್ರಯತ್ನಗಳಿಗೆ ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಕಳೆದೊಂದು ದಶಕದಿಂಚೆಗೆ ಹುಲಿಗಳು, ಚಿರತೆಗಳು, ಘೇಂಡಾಮೃಗಗಳ ಸಂಖ್ಯೆಯೂ ವೃದ್ಧಿಯಾಗಿದ್ದು, ಇದು ಇದು ತನ್ನ ಶ್ರೀಮಂತ ಜೀವವೈವಿಧ್ಯತೆಯನ್ನು ಸಂರಕ್ಷಿಸುವ ದೇಶದ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ವಿಶ್ವ ವನ್ಯಜೀವಿ ದಿನದ ನಿಮಿತ್ತ ನಮ್ಮ ಭೂಗ್ರಹದ ಅನನ್ಯ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಬದ್ಧತೆ ಪ್ರಧಾನಮಂತ್ರಿಗಳಿಂದ ಪುನರುಚ್ಚಾರ

March 03rd, 08:37 am

ವಿಶ್ವ ವನ್ಯಜೀವಿ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮ್ಮ ಭೂಮಿಯ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಬದ್ಧತೆಯನ್ನು ಇಂದು ಪುನರುಚ್ಚರಿಸಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ಗಿರ್ ಮತ್ತು ಏಷ್ಯಾಟಿಕ್ ಸಿಂಹಗಳ ಕುರಿತಾದ ಪರಿಮಲ್ ನಾಥ್ವಾನಿ ಅವರ ಪುಸ್ತಕವನ್ನು ಪ್ರಧಾನಮಂತ್ರಿ ಸ್ವೀಕರಿಸಿದರು

July 31st, 08:10 pm

ಗಿರ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ಏಷ್ಯಾಟಿಕ್ ಸಿಂಹಗಳ ಕುರಿತು ರಾಜ್ಯಸಭಾ ಸದಸ್ಯರಾದ ಪರಿಮಲ್ ನಾಥ್ವಾನಿ ಅವರು ಬರೆದಿರುವ ಕಾಫಿ ಟೇಬಲ್ ಪುಸ್ತಕ ಕಾಲ್ ಆಫ್ ದಿ ಗಿರ್ ನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

February 29th, 09:35 pm

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿರತೆಗಳ ಸಂಖ್ಯೆಯಲ್ಲಿನ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಯ ಬಗ್ಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

PM responds to citizens' tweets on wild life

April 10th, 09:33 am

The Prime Minister, Shri Narendra Modi engaged with citizens regarding people's enthusiasm for wildlife.

No dearth of political will to take action against corruption in the country: PM Modi

April 03rd, 03:50 pm

PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.

PM inaugurates Diamond Jubilee Celebrations of Central Bureau of Investigation in New Delhi

April 03rd, 12:00 pm

PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.

ಕುನೋ ನ್ಯಾಷನಲ್ ಪಾರ್ಕ್ ಗೆ 12 ಚೀತಾಗಳ ಹೊಸ ಗುಂಪಿಗೆ ಸ್ವಾಗತ ಕೋರಿದ ಪ್ರಧಾನಮಂತ್ರಿ

February 19th, 09:21 am

ಕುನೋ ನ್ಯಾಷನಲ್ ಪಾರ್ಕ್ ಗೆ ಹೊಸ ಗುಂಪಿನ 12 ಚೀತಾಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ.

ಸೆಪ್ಟೆಂಬರ್ 23ರಂದು ಎಲ್ಲಾ ರಾಜ್ಯಗಳ ಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿರುವ ಪ್ರಧಾನಿ

September 21st, 04:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಸೆಪ್ಟೆಂಬರ್ 23ರಂದು ಬೆಳಗ್ಗೆ 10.30ಕ್ಕೆ ಗುಜರಾತ್‌ನ ಏಕ್ತಾ ನಗರದಲ್ಲಿ ಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸೆಪ್ಟೆಂಬರ್ 17 ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿಯವರ ಭೇಟಿ

September 15th, 02:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೆಪ್ಟೆಂಬರ್ 17 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:45ರ ಸುಮಾರಿಗೆ ಪ್ರಧಾನಮಂತ್ರಿಯವರು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳನ್ನು ಅರಣ್ಯಕ್ಕೆ ಬಿಡುಗಡೆ ಮಾಡುವ ಕಾರ್ಯಕ್ರಮ ನಡೆಸಿಕೊಡುವರು. ಅದರ ನಂತರ, ಮಧ್ಯಾಹ್ನ 12 ಗಂಟೆಯ ಸುಮಾರಿಗೆ, ಅವರು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಕರಹಾಲ್, ಶಿಯೋಪುರದಲ್ಲಿ ಸ್ವಸಹಾಯ ಸಂಘ ಸಮ್ಮೇಳನದಲ್ಲಿ ಭಾಗವಹಿಸುವರು.

ನವದೆಹಲಿಯ ವಿಜ್ಞಾನ ಭವನದಲ್ಲಿ ಇಶಾ ಫೌಂಡೇಶನ್ ಆಯೋಜಿಸಿದ್ದ 'ಮಣ್ಣನ್ನು ಉಳಿಸಿ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡಾನುವಾದ

June 05th, 02:47 pm

ಎಲ್ಲರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು! ಈ ಸಂದರ್ಭದಲ್ಲಿ ಸದ್ಗುರು ಮತ್ತು ಇಶಾ ಫೌಂಡೇಶನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮಾರ್ಚ್‌ನಲ್ಲಿ ಅವರ ಸಂಸ್ಥೆಯು ಮಣ್ಣನ್ನು ಉಳಿಸಿ ಅಭಿಯಾನವನ್ನು ಆರಂಭಿಸಿತು. 27 ದೇಶಗಳ ಮೂಲಕ ಅವರ ಪಯಣ ಇಂದು 75ನೇ ದಿನಕ್ಕೆ ಕಾಲಿಟ್ಟಿದೆ. ದೇಶವು ತನ್ನ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ ಮತ್ತು ಈ 'ಅಮೃತಕಾಲ'ದಲ್ಲಿ ಹೊಸ ಸಂಕಲ್ಪಗಳನ್ನು ಮಾಡುತ್ತಿರುವಾಗ, ಇಂತಹ ಜನಾಂದೋಲನಗಳು ಪ್ರಮುಖವಾಗುತ್ತವೆ.

PM Addresses 'Save Soil' Programme Organised by Isha Foundation

June 05th, 11:00 am

PM Modi addressed 'Save Soil' programme organised by Isha Foundation. He said that to save the soil, we have focused on five main aspects. First- How to make the soil chemical free. Second- How to save the organisms that live in the soil. Third- How to maintain soil moisture. Fourth- How to remove the damage that is happening to the soil due to less groundwater. Fifth, how to stop the continuous erosion of soil due to the reduction of forests.