ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ

November 24th, 12:22 pm

ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಪ್ರದರ್ಶನಕ್ಕಾಗಿ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮಿನಾಕ್ಷಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

September 14th, 07:48 pm

ಲಿವರ್‌ ಪೂಲ್‌ ನಲ್ಲಿ ನಡೆದ 2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ 48 ಕೆಜಿ ವಿಭಾಗದಲ್ಲಿ ಅಸಾಧಾರಣ ಗೆಲುವು ಸಾಧಿಸಿದ ಭಾರತೀಯ ಬಾಕ್ಸರ್ ಮಿನಾಕ್ಷಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್ 2025ರಲ್ಲಿ 57 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಜೈಸ್ಮಿನ್ ಲಂಬೋರಿಯಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

September 14th, 07:44 pm

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್ 2025 ರಲ್ಲಿ 57 ಕೆಜಿ ತೂಕ ವಿಭಾಗದಲ್ಲಿ ಅದ್ಭುತ ರೀತಿಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಬಾಕ್ಸರ್ ಜೈಸ್ಮಿನ್ ಲಂಬೋರಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.