ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್ ಅಧ್ಯಕ್ಷರ ಭೇಟಿ
March 05th, 04:36 pm
ಫಿನ್ಲೆಂಡ್ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.