1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧಾರ್ಮಿಕ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣವನ್ನು ಹಂಚಿಕೊಂಡ ಪ್ರಧಾನಮಂತ್ರಿ
September 11th, 08:49 am
ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಮಾಡಿದ ಐತಿಹಾಸಿಕ ಭಾಷಣದ 132ನೇ ವಾರ್ಷಿಕೋತ್ಸವದ ಶುಭ ಸಂದರ್ಭವನ್ನು ಮೆಲುಕುಹಾಕಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಸಾಮರಸ್ಯ ಮತ್ತು ಸಾರ್ವತ್ರಿಕ ಸಹೋದರತ್ವವನ್ನು ಒತ್ತಿಹೇಳುವ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಹೇಳಿದ್ದಾರೆ. ಈ ಭಾಷಣವು ನಿಜವಾಗಿಯೂ ನಮ್ಮ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಮತ್ತು ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.PM Modi pays tribute to those who lost their lives in 9/11 attacks; recalls Swami Vivekananda's address in Chicago
September 11th, 09:06 pm
PM Modi paid tribute to those who lost their lives in the 9/11 attacks. The Prime Minister Modi also recalled Swami Vivekananda’s address to the World Parliament of Religions in Chicago, on September 11th - in 1893.