ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 19th, 02:00 pm
ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ.