ರಿಯೋ ಡಿ ಜನೈರೋ ಘೋಷಣೆ - ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ 'ಗ್ಲೋಬಲ್ ಸೌತ್' ಸಹಕಾರ ಬಲವರ್ಧನೆ
July 07th, 06:00 am
ಬ್ರಿಕ್ಸ್ ರಾಷ್ಟ್ರಗಳ ನಾಯಕರಾದ ನಾವು, ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ ಗ್ಲೋಬಲ್ ಸೌತ್ ಸಹಕಾರವನ್ನು ಬಲಪಡಿಸುವುದು ಎಂಬ ಧ್ಯೇಯವಾಕ್ಯದ ಅಡಿಯಲ್ಲಿ, ಜುಲೈ 6 ರಿಂದ 7, 2025 ರವರೆಗೆ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಸಭೆ ಸೇರಿದ್ದೇವೆ.ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲಿಷ್ ಅನುವಾದ: ಜಾಗತಿಕ ಆಡಳಿತದ ಸುಧಾರಣೆ
July 06th, 09:41 pm
17ನೇ ಬ್ರಿಕ್ಸ್ ಶೃಂಗಸಭೆಯ ಅತ್ಯುತ್ತಮ ಸಂಘಟನೆಗಾಗಿ ಅಧ್ಯಕ್ಷ ಲೂಲಾ ಅವರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರೆಜಿಲ್‌ನ ಕ್ರಿಯಾತ್ಮಕ ಅಧ್ಯಕ್ಷತೆಯಲ್ಲಿ, ನಮ್ಮ ಬ್ರಿಕ್ಸ್ ಸಹಕಾರವು ಹೊಸ ಆವೇಗ ಮತ್ತು ಚೈತನ್ಯವನ್ನು ಪಡೆದುಕೊಂಡಿದೆ. ನಾವು ಪಡೆದ ಶಕ್ತಿಯು ಕೇವಲ ಎಸ್ಪ್ರೆಸೊ ಅಲ್ಲ; ಇದು ಡಬಲ್ ಎಸ್ಪ್ರೆಸೊ ಶಾಟ್! ಇದಕ್ಕಾಗಿ, ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಅವರ ಅಚಲ ಬದ್ಧತೆಯನ್ನು ನಾನು ಶ್ಲಾಘಿಸುತ್ತೇನೆ. ಭಾರತದ ಪರವಾಗಿ, ಬ್ರಿಕ್ಸ್ ಕುಟುಂಬದಲ್ಲಿ ಇಂಡೋನೇಷ್ಯಾ ಸೇರ್ಪಡೆಗಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪ್ರಬೋವೊ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ.ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಹೇಳಿಕೆ: ಬಹುಪಕ್ಷೀಯತೆ, ಆರ್ಥಿಕ ಹಣಕಾಸು ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆಯನ್ನು ಬಲಪಡಿಸುವುದು
July 06th, 09:40 pm
ವಿಸ್ತೃತ ಬ್ರಿಕ್ಸ್ ಕುಟುಂಬದ ನನ್ನ ಸ್ನೇಹಿತರೊಂದಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಬಹಳ ಸಂತೋಷವಾಗಿದೆ. ಬ್ರಿಕ್ಸ್ ಔಟ್ರೀಚ್ ಶೃಂಗಸಭೆಯಲ್ಲಿ ಲ್ಯಾಟಿನ್ ಅಮೆರಿಕ, ಆಫ್ರಿಕಾ ಮತ್ತು ಏಷ್ಯಾದ ಸ್ನೇಹಪರ ರಾಷ್ಟ್ರಗಳೊಂದಿಗೆ ನನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ನೀಡಿದ ಅಧ್ಯಕ್ಷ ಲೂಲಾ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದ್ದರು
July 06th, 09:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುಲೈ 6-7, 2025 ರಂದು ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು. ಜಾಗತಿಕ ಆಡಳಿತದ ಸುಧಾರಣೆ, ಗ್ಲೋಬಲ್ ಸೌತ್ ನ (ದಕ್ಷಿಣದ ದೇಶಗಳ) ಧ್ವನಿಯನ್ನು ಹೆಚ್ಚಿಸುವುದು, ಶಾಂತಿ ಮತ್ತು ಭದ್ರತೆ, ಬಹುಪಕ್ಷೀಯತೆಯನ್ನು ಬಲಪಡಿಸುವುದು, ಅಭಿವೃದ್ಧಿ ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಬ್ರಿಕ್ಸ್ ಕಾರ್ಯಸೂಚಿಯಲ್ಲಿನ ವಿವಿಧ ವಿಷಯಗಳ ಕುರಿತು ನಾಯಕರು ಫಲಪ್ರದ ಚರ್ಚೆಗಳನ್ನು ನಡೆಸಿದರು. ಪ್ರಧಾನಮಂತ್ರಿಯವರು, ಬ್ರೆಜಿಲ್ ಅಧ್ಯಕ್ಷರ ಆತ್ಮೀಯ ಆತಿಥ್ಯಕ್ಕೆ ಹಾಗೂ ಶೃಂಗಸಭೆಯ ಯಶಸ್ವಿ ಆಯೋಜನೆಗೆ ಧನ್ಯವಾದಗಳನ್ನು ಅರ್ಪಿಸಿದರು.ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ದತ್ತಾಂಶಕ್ಕೆ ಒತ್ತು ನೀಡುವುದು ಪ್ರಮುಖವಾಗಿದೆ: ಪ್ರಧಾನಮಂತ್ರಿ
November 20th, 05:04 am
ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ಡೇಟಾ ಪ್ರಮುಖವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.16ನೇ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೆನರಿ ಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 23rd, 03:25 pm
ವಿಸ್ತೃತ ಬ್ರಿಕ್ಸ್ ಕುಟುಂಬವಾಗಿ ನಾವು ಇಂದು ಮೊದಲ ಬಾರಿಗೆ ಭೇಟಿಯಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು
October 23rd, 03:10 pm
ಬ್ರಿಕ್ಸ್ ನಾಯಕರು ಬಹುರಾಷ್ಟ್ರೀಯತೆಯನ್ನು ಬಲಪಡಿಸುವುದು, ಭಯೋತ್ಪಾದನೆಯನ್ನು ಎದುರಿಸುವುದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು, ಸುಸ್ಥಿರ ಅಭಿವೃದ್ಧಿಯನ್ನು ಮುಂದುವರಿಸುವುದು ಮತ್ತು ಗ್ಲೋಬಲ್ ಸೌತ್ (ಜಾಗತಿಕ ದಕ್ಷಿಣದ)ನ ಕಾಳಜಿಗಳ ಬಗ್ಗೆ ಗಮನ ಸೆಳೆಯುವುದು ಸೇರಿದಂತೆ ಫಲಪ್ರದ ಚರ್ಚೆಗಳನ್ನು ನಡೆಸಿದರು. 13 ಹೊಸ ಬ್ರಿಕ್ಸ್ ಪಾಲುದಾರ ರಾಷ್ಟ್ರಗಳನ್ನು ನಾಯಕರು ಸ್ವಾಗತಿಸಿದರು.ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆ
September 08th, 11:18 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಜೂನಿಯರ್ ಅವರನ್ನು ಭಾರತಕ್ಕೆ ಸ್ವಾಗತಿಸಿದರು, ಭಾರತ ಮತ್ತು ಅಮೆರಿಕ ನಡುವಿನ ನಿಕಟ ಮತ್ತು ಶಾಶ್ವತ ಪಾಲುದಾರಿಕೆಯನ್ನು ಪುನರುಚ್ಚರಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಐತಿಹಾಸಿಕ ಜೂನ್ 2023ರ ವಾಷಿಂಗ್ಟನ್ ಭೇಟಿಯ ಸಾಧನೆಗಳನ್ನು ಕಾರ್ಯಗತಗೊಳಿಸುವಲ್ಲಿ ಆಗಿರುವ ಗಣನೀಯ ಪ್ರಗತಿಯ ಬಗ್ಗೆ ಉಭಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.15ನೇ "ಬ್ರಿಕ್ಸ್" ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನ ಮಂತ್ರಿಗಳು
August 23rd, 08:57 pm
ಜಾಗತಿಕ ಆರ್ಥಿಕತೆಯ ಚೇತರಿಕೆ, ಆಫ್ರಿಕಾ ಹಾಗೂ ಜಗತ್ತಿನ ದಕ್ಷಿಣ ರಾಷ್ಟ್ರಗಳ ನಡುವಿನ ಪಾಲುದಾರಿಕೆ ಕುರಿತಂತೆ ನಾಯಕರು ರಚನಾತ್ಮಕ ಸಂವಾದ ನಡೆಸುವ ಜತೆಗೆ ಬ್ರಿಕ್ಸ್‌ನ ಕಾರ್ಯಸೂಚಿಯ ಈವರೆಗಿನ ಪ್ರಗತಿ ಬಗ್ಗೆಯೂ ಪರಿಶೀಲನೆ ನಡೆಸಿದರು.ಎರಡನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
May 12th, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬೈಡೆನ್ ಜೂನಿಯರ್ ಅವರ ಆಹ್ವಾನದ ಮೇರೆಗೆ ನಡೆದ ಎರಡನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ 'ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವುದು ಮತ್ತು ಸನ್ನದ್ಧತೆಗೆ ಆದ್ಯತೆ ನೀಡುವುದು' ಎಂಬ ವಿಷಯದ ಮೇಲೆ ಪ್ರಧಾನಮಂತ್ರಿ ಅವರು ಮಾತನಾಡಿದರು.ಜಂಟಿ ಹೇಳಿಕೆ: 6ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಗಳು
May 02nd, 08:28 pm
ಇಂದು ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿ ಮತ್ತು ಭಾರತ ಗಣರಾಜ್ಯದ ಸರ್ಕಾರಗಳು, ಫೆಡರಲ್ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಹ-ಅಧ್ಯಕ್ಷತೆಯಲ್ಲಿ ಆರನೇ ಸುತ್ತಿನ ಅಂತರ-ಸರ್ಕಾರಿ ಸಮಾಲೋಚನೆಗಳನ್ನು ನಡೆಸಿದವು. ಈ ಇಬ್ಬರು ನಾಯಕರಲ್ಲದೆ, ಎರಡೂ ನಿಯೋಗಗಳಲ್ಲಿ ಮಂತ್ರಿಗಳು ಮತ್ತು ಅನುಬಂಧದಲ್ಲಿ ಉಲ್ಲೇಖಿಸಲಾದ ಸಾಲು-ಸಚಿವಾಲಯಗಳ ಇತರ ಉನ್ನತ ಪ್ರತಿನಿಧಿಗಳು ಇದ್ದರು.ಜಾಗತಿಕ ಕೋವಿಡ್-19 ಸಮಾವೇಶದಲ್ಲಿ ಪ್ರಧಾನ ಮಂತ್ರಿ ಪ್ರತಿಕ್ರಿಯೆ: ಸಾಂಕ್ರಾಮಿಕ ಸೋಂಕು ನಿರ್ಮೂಲನೆ ಮಾಡಿ, ಭವಿಷ್ಯದ ಸಿದ್ಧತೆಗಾಗಿ ಉತ್ತಮ ಆರೋಗ್ಯ ಭದ್ರತೆಯ ಮರುನಿರ್ಮಾಣ
September 22nd, 09:40 pm
ಕೋವಿಡ್-19 ಸಾಂಕ್ರಾಮಿಕ ಸೋಂಕು ಹಿಂದೆಂದೂ ಕಾಣದ ಮನುಕುಲದ ಬದುಕನ್ನು ಅಸ್ತವ್ಯಸ್ತಗೊಳಿಸಿದೆ. ಅದು ಇನ್ನೂ ಮುಕ್ತಾಯವಾಗಿಲ್ಲ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಇನ್ನೂ ಕೋವಿಡ್-19 ಲಸಿಕೆ ಹಾಕಬೇಕಿದೆ. ಈ ಕಾರಣಕ್ಕಾಗಿಯೇ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಅವರು ಸಕಾಲದಲ್ಲಿ ಈ ಸಮಾವೇಶ ಆಯೋಜಿಸಿರುವುದು ಸ್ವಾಗತಾರ್ಹ.ಹೊರರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು, ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರ ಜತೆಗಿನ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 06th, 06:31 pm
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಜಗತ್ತಿನ ಇಂದಿನ ಅಗತ್ಯಗಳನ್ನು ಅರ್ಥ ಮಾಡಿಕೊಂಡು, ದೇಶದ ಉದ್ಯಮಗಳಿಗೆ ನೆರವಾಗುತ್ತಾ ಬಂದಿವೆ. ಉತ್ಪನ್ನಗಳ ಮಾರಾಟಕ್ಕೆ ಸಹಕರಿಸುತ್ತಿವೆ. ಆತ್ಮ ನಿರ್ಭರ್ ಭಾರತ ಆಂದೋಲನದ ಅಡಿ, ದೇಶದ ಆರ್ಥಿಕ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಲು ಹಲವು ವಿನಾಯಿತಿಗಳನ್ನು ನೀಡಿವೆ, ಅನುಸರಣಾ ವಿಧಿವಿಧಾನಗಳನ್ನು ಸರಳೀಕರಿಸಿವೆ. ದೇಶದ ಎಂಎಸ್ಎಂಇ ಮತ್ತು ಇತರೆ ಅಸ್ವಸ್ಥ ಕೈಗಾರಿಕಾ ವಲಯಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯಮಗಳ ಚೇತರಿಕೆ ಮತ್ತು ಬೆಳವಣಿಗೆ ಉತ್ತೇಜಿಸಲು ಇತ್ತೀಚೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
August 06th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಯ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕೇಂದ್ರ ವಾಣಿಜ್ಯ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಂವಾದದ ವೇಳೆ ಭಾಗವಹಿಸಿದ್ದರು. ಅಲ್ಲದೆ 22ಕ್ಕೂ ಅಧಿಕ ಇಲಾಖೆಗಳ ಕಾರ್ಯದರ್ಶಿಗಳು, ರಾಜ್ಯ ಸರ್ಕಾರಗಳ ಅಧಿಕಾರಿಗಳು, ರಫ್ತು ಉತ್ತೇಜನಾ ಮಂಡಳಿ ಮತ್ತು ವಾಣಿಜ್ಯ ಒಕ್ಕೂಟಗಳ ಸದಸ್ಯರು ಸಂವಾದಕ್ಕೆ ಸಾಕ್ಷಿಯಾದರು.ಜಿ7 ಶೃಂಗಸಭೆಯ ಮೊದಲ ವಿಸ್ತೃತ (ಔಟ್ರೀಚ್) ಅಧಿವೇಶನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 12th, 11:01 pm
‘ಬಲಿಷ್ಠ ಆರೋಗ್ಯ ಮರುನಿರ್ಮಾಣ’ ಹೆಸರಿನಲ್ಲಿ ಆರಂಭವಾಗಿರುವ ಈ ಅಧಿವೇಶನದಲ್ಲಿ ಕೊರೊನಾ ಸಾಂಕ್ರಾಮಿಕ ಸೋಂಕಿನಿಂದ ಮನುಕುಲವನ್ನು ಸಂರಕ್ಷಿಸಲು ಮತ್ತು ಭವಿಷ್ಯದ ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗತಿಕ ಸಾಮರ್ಥ್ಯವನ್ನು ಬಲಗೊಳಿಸುವ ಕುರಿತು ಅರ್ಥಪೂರ್ಣ ಚರ್ಚೆ ನಡೆಸಲು ವಿಶೇಷ ಒತ್ತು ನೀಡಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಸ್ಕಾಟ್ ಮಾರಿಸನ್ ನಡುವೆ ದೂರವಾಣಿ ಸಂಭಾಷಣೆ
May 07th, 02:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಎಂಪಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.Finalisation of the BRICS Counter Terrorism Strategy an important achievement: PM
November 17th, 05:03 pm
In his intervention during the BRICS virtual summit, PM Narendra Modi expressed his contentment about the finalisation of the BRICS Counter Terrorism Strategy. He said it is an important achievement and suggested that NSAs of BRICS member countries discuss a Counter Terrorism Action Plan.12 ನೇ ಬ್ರಿಕ್ಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಾಸ್ತಾವಿಕ ನುಡಿ
November 17th, 05:02 pm
ಈ ವರ್ಷದ ಶೃಂಗಸಭೆಯ ವಿಷಯ – 'ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನವೀನ ಬೆಳವಣಿಗೆಗೆ ಬ್ರಿಕ್ಸ್ ಸಹಭಾಗಿತ್ವ' ಇದು ಸದ್ಯದ ಅವಶ್ಯಕತೆ ಮಾತ್ರವಲ್ಲ, ದೂರಗಾಮಿಯೂ ಆಗಿದೆ. ಜಗತ್ತಿನಾದ್ಯಂತ ಸ್ಥಿರತೆ, ಸುರಕ್ಷತೆ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಗಮನಾರ್ಹವಾದ ಭೌಗೋಳಿಕ-ಆಯಕಟ್ಟಿನ ಬದಲಾವಣೆಗಳು ನಡೆಯುತ್ತಿವೆ. ಈ ಮೂರು ಕ್ಷೇತ್ರಗಳಲ್ಲಿ ಬ್ರಿಕ್ಸ್ ಪ್ರಮುಖ ಪಾತ್ರ ವಹಿಸುತ್ತದೆ.12ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತದ ಭಾಗವಹಿಸುವಿಕೆಯನ್ನು ಮುನ್ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
November 17th, 04:00 pm
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಅಧ್ಯಕ್ಷತೆಯಲ್ಲಿ 2020ರ ನವೆಂಬರ್ 17ರಂದು ವರ್ಚುವಲ್ ರೂಪದಲ್ಲಿ ನಡೆದ 12ನೇ ಬ್ರಿಕ್ಸ್ ಶೃಂಗಸಭೆಯ ಭಾರತದ ಪಾಲ್ಗೊಳ್ಳುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುನ್ನಡೆಸಿದರು. ಈ ಶೃಂಗಸಭೆಯ ಘೋಷ ವಾಕ್ಯ “ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನಾವಿನ್ಯ ಬೆಳವಣಿಗೆ’’ ಎಂಬುದಾಗಿತ್ತು. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸೈರಿಲ್ ರಾಮಫೋಸ ಮತ್ತಿತರರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.