ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 10:15 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 08th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ಸಮಾವೇಶವಾದ 'ಇಂಡಿಯಾ ಮೊಬೈಲ್ ಕಾಂಗ್ರೆಸ್' (IMC) 2025ರ 9ನೇ ಆವೃತ್ತಿಯನ್ನು ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ನ ಈ ವಿಶೇಷ ಆವೃತ್ತಿಗೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಹಣಕಾಸು ವಂಚನೆ ತಡೆಗಟ್ಟುವಿಕೆ, ಕ್ವಾಂಟಮ್ ಸಂವಹನ, 6G, ಆಪ್ಟಿಕಲ್ ಸಂವಹನ ಮತ್ತು ಸೆಮಿಕಂಡಕ್ಟರ್ಗಳಂತಹ ನಿರ್ಣಾಯಕ ವಿಷಯಗಳ ಕುರಿತು ಹಲವಾರು ಸ್ಟಾರ್ಟ್ಅಪ್ಗಳು ತಮ್ಮ ಯೋಜನೆಗಳನ್ನು ಪ್ರಸ್ತುತಪಡಿಸಿವೆ ಎಂದು ತಿಳಿಸಿದರು. ಇಂತಹ ಪ್ರಮುಖ ವಿಷಯಗಳ ಕುರಿತಾದ ಪ್ರಸ್ತುತಿಗಳನ್ನು ನೋಡುವುದು, ಭಾರತದ ತಾಂತ್ರಿಕ ಭವಿಷ್ಯವು ಸಮರ್ಥ ಕೈಗಳಲ್ಲಿದೆ ಎಂಬ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಅವರು ಈ ಸಮಾವೇಶಕ್ಕೆ ಮತ್ತು ಎಲ್ಲಾ ಹೊಸ ಉಪಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.ಯಶೋಭೂಮಿ, ದೆಹಲಿಯಲ್ಲಿ ನಡೆದ ಸೆಮಿಕಾನ್ ಇಂಡಿಯಾ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
September 02nd, 10:40 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಅಶ್ವಿನಿ ವೈಷ್ಣವ್ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಜೀ, ಕೇಂದ್ರ ರಾಜ್ಯ ಸಚಿವ ಜಿತಿನ್ ಪ್ರಸಾದ್ ಜೀ, SEMI ಸಂಸ್ಥೆಯ ಅಧ್ಯಕ್ಷ ಅಜಿತ್ ಮನೋಚಾ ಜೀ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಸೆಮಿಕಂಡಕ್ಟರ್ ಉದ್ಯಮದ ಸಿಇಒಗಳು ಮತ್ತು ಅವರ ಸಹವರ್ತಿಗಳೇ, ವಿವಿಧ ದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೇ, ಸ್ಟಾರ್ಟಪ್ ಗಳೊಂದಿಗೆ ಸಂಬಂಧ ಹೊಂದಿರುವ ಉದ್ಯಮಿಗಳೇ, ವಿವಿಧ ರಾಜ್ಯಗಳ ನನ್ನ ಯುವ ವಿದ್ಯಾರ್ಥಿ ಮಿತ್ರರೇ, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ - 2025 ಉದ್ಘಾಟಿಸಿದರು
September 02nd, 10:15 am
ಭಾರತದ ಸೆಮಿಕಂಡಕ್ಟರ್ ಪೂರಕ ವ್ಯವಸ್ಥೆಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ 'ಸೆಮಿಕಾನ್ ಇಂಡಿಯಾ-2025' ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತ ಮತ್ತು ವಿದೇಶಗಳ ಸೆಮಿಕಂಡಕ್ಟರ್ ಉದ್ಯಮದ ಸಿ.ಇ.ಒಗಳು ಮತ್ತು ಸಹವರ್ತಿಗಳ ಉಪಸ್ಥಿತಿಗೆ ಧನ್ಯವಾದ ತಿಳಿಸಿದರು. ವಿವಿಧ ದೇಶಗಳ ಗಣ್ಯ ಅತಿಥಿಗಳು, ನವೋದ್ಯಮಗಳ ಉದ್ಯಮಿಗಳು ಮತ್ತು ದೇಶಾದ್ಯಂತದ ವಿವಿಧ ರಾಜ್ಯಗಳ ಯುವ ವಿದ್ಯಾರ್ಥಿಗಳನ್ನು ಅವರು ಸ್ವಾಗತಿಸಿದರು.ಸೆಪ್ಟೆಂಬರ್ 2ರಂದು ನವದೆಹಲಿಯ ಯಶೋಭೂಮಿಯಲ್ಲಿ 'ಸೆಮಿಕಾನ್ ಇಂಡಿಯಾ - 2025' ಉದ್ಘಾಟಿಸಲಿರುವ ಪ್ರಧಾನಮಂತ್ರಿ
September 01st, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ಯಶೋಭೂಮಿಯಲ್ಲಿ ಭಾರತದ ಅರೆವಾಹಕ ಪರಿಸರ ವ್ಯವಸ್ಥೆಯನ್ನು ವೇಗವರ್ಧಿಸುವ ಗುರಿಯನ್ನು ಹೊಂದಿರುವ 'ಸೆಮಿಕಾನ್ ಇಂಡಿಯಾ - 2025' ಅನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 3ರಂದು ಬೆಳಗ್ಗೆ 9:30ರಿಂದ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಇದರಲ್ಲಿ ಅವರು ಸಿಇಒಗಳ ದುಂಡುಮೇಜಿನ ಸಭೆಯಲ್ಲೂ ಭಾಗವಹಿಸಲಿದ್ದಾರೆ.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 06th, 07:00 pm
ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
August 06th, 06:30 pm
ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.Delhi needs a government that works in coordination, not one that thrives on conflicts: PM Modi
January 31st, 03:35 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”PM Modi electrifies New Delhi’s Dwarka Rally with a High-Octane speech
January 31st, 03:30 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”India stands as an outstanding destination for every investor looking to shape their future in the mobility sector: PM
January 17th, 11:00 am
PM Modi inaugurated the Bharat Mobility Global Expo 2025, highlighting India's rapid transformation in the sector. He praised India’s future-ready motive industry, rising exports, and growing domestic demand, driven by Make in India and the aspirations of people.ಭಾರತ ಚಲನಶೀಲತೆ ಜಾಗತಿಕ ವಸ್ತುಪ್ರದರ್ಶನ(ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ)-2025 ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 17th, 10:45 am
ನವದೆಹಲಿಯ ಭಾರತ್ ಮಂಟಪದಲ್ಲಿಂದು ಆಯೋಜಿಸಿದ್ದ ಭಾರತದ ಚಲನಶೀಲತೆಯ ಅತಿದೊಡ್ಡ ವಸ್ತು ಪ್ರದರ್ಶನ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025' ಅನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸರ್ಕಾರವನ್ನು ಸತತ 3ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದರು. ಕಳೆದ ವರ್ಷ ಜರುಗಿದ 800 ಪ್ರದರ್ಶಕರ ಸಂಖ್ಯೆ, 2.5 ಲಕ್ಷ ಪ್ರತಿನಿಧಿಗಳು ಭಾಗವಹಿಸಿದ್ದ ವಸ್ತು ಪ್ರದರ್ಶನಕ್ಕೆ ಹೋಲಿಸಿದರೆ, ಈ ವರ್ಷದ ವಸ್ತು ಪ್ರದರ್ಶನವು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರೆ 2 ಸ್ಥಳಗಳಲ್ಲಿ ನಡೆಯುವುದರೊಂದಿಗೆ ಹೆಚ್ಚಿನ ವಿಸ್ತರಣೆಯಾಗಿದೆ. ಮುಂದಿನ 5 ದಿನಗಳಲ್ಲಿ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರತಿನಿಧಿಗಳು ಭಾಗವಹಿಸುವ ಮೂಲಕ ಅನೇಕ ಹೊಸ ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಭಾರತದಲ್ಲಿ ಚಲನಶೀಲತೆಯ ಭವಿಷ್ಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ವಾತಾವರಣ ಇದೆ. ವಸ್ತು ಪ್ರದರ್ಶನಕ್ಕೆ ತಮ್ಮ ಭೇಟಿಯನ್ನು ಉಲ್ಲೇಖಿಸಿದ ಶ್ರೀ ಮೋದಿ, ಭಾರತದ ಆಟೋಮೋಟಿವ್ ಉದ್ಯಮವು ಅದ್ಭುತವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿದೆ, ಇದಕ್ಕಾಗಿ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಜನವರಿ 17 ರಂದು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2025 ಉದ್ಘಾಟಿಸಲಿರುವ ಪ್ರಧಾನಮಂತ್ರಿ
January 16th, 04:35 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2025 ರ ಜನವರಿ 17ರಂದು ಬೆಳಗ್ಗೆ 10:30ಕ್ಕೆ ನವದೆಹಲಿಯ ಭಾರತ್ ಮಂಟಪಂನಲ್ಲಿ ಭಾರತದ ಅತಿದೊಡ್ಡ ಮೊಬಿಲಿಟಿ ಎಕ್ಸ್ ಪೋ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2025 ಅನ್ನು ಉದ್ಘಾಟಿಸಲಿದ್ದಾರೆ.ದೆಹಲಿಯ ಪ್ರತಿಯೊಬ್ಬ ಪ್ರಜೆಯೂ ಹೇಳುತ್ತಿದ್ದಾರೆ - ಎಎಪಿ-ದ ನಹಿಂ ಸಹೇಂಗೆ...ಬದಲ್ ಕೆ ರಹೇಂಗೆ: ಪ್ರಧಾನಿ ಮೋದಿ
January 05th, 01:15 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಬೃಹತ್ ಮತ್ತು ಉತ್ಸಾಹಭರಿತ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಬಿಜೆಪಿಯ ಆಡಳಿತದಲ್ಲಿ ನಗರದ ಭವಿಷ್ಯದ ಬಗ್ಗೆ ಬಲವಾದ ದೃಷ್ಟಿಕೋನವನ್ನು ರೂಪಿಸಿದರು. ಜನಸಮೂಹದ ಹರ್ಷೋದ್ಗಾರಗಳೊಂದಿಗೆ, ರಾಜಧಾನಿಯನ್ನು ಜಾಗತಿಕ ನಗರ ಮಾದರಿಯನ್ನಾಗಿ ಪರಿವರ್ತಿಸಲು ಒಂದು ದಶಕದ ಆಡಳಿತ ವೈಫಲ್ಯಗಳನ್ನು ಕೊನೆಗೊಳಿಸುವ ಮತ್ತು ಡಬಲ್ ಇಂಜಿನ್ ಸರ್ಕಾರ ಕ್ಕೆ ಅಧಿಕಾರ ನೀಡುವ ಮೂಲಕ ಉತ್ತಮ ಆಡಳಿತದ ಯುಗವನ್ನು ಪ್ರಾರಂಭಿಸಲು ದೆಹಲಿಯ ಜನರಿಗೆ ಪ್ರಧಾನಿ ಕರೆ ನೀಡಿದರು. ಅಭಿವೃದ್ಧಿ.ದೆಹಲಿಯನ್ನು ವಿಶ್ವ ದರ್ಜೆಯ ನಗರವನ್ನಾಗಿ ಪರಿವರ್ತಿಸಲು ಕರೆ ನೀಡಿದ ಪ್ರಧಾನಿ ಮೋದಿ, ಉತ್ತಮ ಆಡಳಿತಕ್ಕಾಗಿ ಬಿಜೆಪಿಯ ದೃಷ್ಟಿಯನ್ನು ಎತ್ತಿ ತೋರಿಸುತ್ತದೆ
January 05th, 01:00 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಬೃಹತ್ ಮತ್ತು ಉತ್ಸಾಹಭರಿತ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಬಿಜೆಪಿಯ ಆಡಳಿತದಲ್ಲಿ ನಗರದ ಭವಿಷ್ಯದ ಬಗ್ಗೆ ಬಲವಾದ ದೃಷ್ಟಿಕೋನವನ್ನು ರೂಪಿಸಿದರು. ಜನಸಮೂಹದ ಹರ್ಷೋದ್ಗಾರಗಳೊಂದಿಗೆ, ರಾಜಧಾನಿಯನ್ನು ಜಾಗತಿಕ ನಗರ ಮಾದರಿಯನ್ನಾಗಿ ಪರಿವರ್ತಿಸಲು ಒಂದು ದಶಕದ ಆಡಳಿತ ವೈಫಲ್ಯಗಳನ್ನು ಕೊನೆಗೊಳಿಸುವ ಮತ್ತು ಡಬಲ್ ಇಂಜಿನ್ ಸರ್ಕಾರ ಕ್ಕೆ ಅಧಿಕಾರ ನೀಡುವ ಮೂಲಕ ಉತ್ತಮ ಆಡಳಿತದ ಯುಗವನ್ನು ಪ್ರಾರಂಭಿಸಲು ದೆಹಲಿಯ ಜನರಿಗೆ ಪ್ರಧಾನಿ ಕರೆ ನೀಡಿದರು. ಅಭಿವೃದ್ಧಿ. ನವದೆಹಲಿಯ ನಡೆದ ʻಭಾರತ್ ಟೆಕ್ಸ್-2024ʼ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ
February 26th, 11:10 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಅವರೇ ಮತ್ತು ದರ್ಶನ ಜರ್ದೋಶ್ ಅವರೇ, ವಿವಿಧ ದೇಶಗಳ ರಾಯಭಾರಿಗಳೇ, ಹಿರಿಯ ರಾಜತಾಂತ್ರಿಕರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳೇ, ಫ್ಯಾಷನ್ ಮತ್ತು ಜವಳಿ ಪ್ರಪಂಚದ ಎಲ್ಲಾ ಸಹವರ್ತಿಗಳೇ, ಯುವ ಉದ್ಯಮಿಗಳೇ, ವಿದ್ಯಾರ್ಥಿಗಳೇ, ನಮ್ಮ ನೇಕಾರರು ಮತ್ತು ಕುಶಲಕರ್ಮಿಗಳೇ ಹಾಗೂ ಮಹಿಳೆಯರೇ ಮತ್ತು ಮಹನೀಯರೇ! ಭಾರತ್ ಮಂಟಪದಲ್ಲಿ ʻಭಾರತ್ ಟೆಕ್ಸ್ʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು! ಇಂದಿನ ಕಾರ್ಯಕ್ರಮವು ಖುದ್ದು ಬಹಳ ವಿಶೇಷವಾಗಿದೆ. ಇದು ಏಕೆ ವಿಶೇಷವೆಂದರೆ ಇದು ಭಾರತದ ಎರಡು ಅತಿದೊಡ್ಡ ಪ್ರದರ್ಶನ ಕೇಂದ್ರಗಳಾದ ʻಭಾರತ್ ಮಂಟಪʼ ಮತ್ತು ʻಯಶೋಭೂಮಿʼಯಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ಇಂದು, 3,000ಕ್ಕೂ ಹೆಚ್ಚು ಪ್ರದರ್ಶಕರು... 100 ದೇಶಗಳಿಂದ ಸುಮಾರು 3,000 ಖರೀದಿದಾರರು... 40,000ಕ್ಕೂ ಹೆಚ್ಚು ವ್ಯಾಪಾರ ಸಂದರ್ಶಕರು... ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಈ ಕಾರ್ಯಕ್ರಮವು ಜವಳಿ ಪರಿಸರ ವ್ಯವಸ್ಥೆಯ ಎಲ್ಲಾ ಪಾಲುದಾರರನ್ನು ಮತ್ತು ಇಡೀ ಮೌಲ್ಯ ಸರಪಳಿಯನ್ನು ಒಗ್ಗೂಡಿಸಲು ವೇದಿಕೆಯನ್ನು ಒದಗಿಸುತ್ತಿದೆ.ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ
February 26th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ದೇಶದಲ್ಲಿ ಆಯೋಜಿಸಿರುವ ಅತಿದೊಡ್ಡ ಜಾಗತಿಕ ಜವಳಿ ಮೇಳ ಎಂದು ಹೆಸರಾಗಿರುವ ಭಾರತ್ ಟೆಕ್ಸ್ 2024 ಅನ್ನು ಉದ್ಘಾಟಿಸಿದರು. ಮೇಳದಲ್ಲಿ ಪ್ರದರ್ಶಿಸಿರುವ ಮಳಿಗೆಗಳಲ್ಲಿ ಓಡಾಡಿದ ಪ್ರಧಾನಿ ಅವರು ಅಲ್ಲಿನ ವಸ್ತುಗಳನ್ನು ವೀಕ್ಷಿಸಿದರು.Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.