ಲೇಹ್‌ನಲ್ಲಿ 'ತಥಾಗತರ ಪೂಜ್ಯ ಅವಶೇಷಗಳ ಪವಿತ್ರ ಪ್ರದರ್ಶನ'ದ ಉದ್ಘಾಟನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
May 02nd, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಲೇಹ್‌ನಲ್ಲಿ ಆರಂಭಗೊಂಡ 'ತಥಾಗತರ ಪಜ್ಯ ಅವಶೇಷಗಳ ಪವಿತ್ರ ಪ್ರದರ್ಶನ' ಉದ್ಘಾಟನೆಯ ಬಗ್ಗೆ ಇಂದು ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ.ಐದು ಹೊಸ ಜಿಲ್ಲೆಗಳ ರಚನೆ ಹಿನ್ನೆಲೆಯಲ್ಲಿ ಲಡಾಖ್ ನಾಗರಿಕರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
August 26th, 12:54 pm
ಲಡಾಖ್ ನಲ್ಲಿ ಐದು ಹೊಸ ಜಿಲ್ಲೆಗಳ ರಚನೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಲ್ಲಿನ ನಾಗರಿಕರನ್ನು ಅಭಿನಂದಿಸಿದ್ದಾರೆ. ಹೊಸ ಜಿಲ್ಲೆಗಳಾದ ಝಂಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಗಳು ಈಗ ಹೆಚ್ಚು ಕೇಂದ್ರೀಕೃತವಾಗಲಿದ್ದು, ಸೇವೆಗಳು ಮತ್ತು ಅವಕಾಶಗಳು ಜನರಿಗೆ ಇನ್ನಷ್ಟು ನಿಕಟವಾಗಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.