ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ಸ್ಟಾರ್ಟ್-ಅಪ್‌ಗಳೊಂದಿಗೆ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

January 08th, 02:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ನವೋದ್ಯಮಗಳೊಂದಿಗೆ (ಸ್ಟಾರ್ಟ್-ಅಪ್‌ಗಳೊಂದಿಗೆ) ನಡೆದ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.