ಮಹಿಳೆಯರ 1500 ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಹರ್ಮಿಲನ್ ಬೇನ್ಸ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು

October 01st, 10:27 pm