ಕಳೆದ 9 ವರ್ಷಗಳಲ್ಲಿ 24.82 ಕೋಟಿ ಜನರು ಬಹುಆಯಾಮದ ಬಡತನದಿಂದ ಪಾರಾಗಿರುವುದಾಗಿ ನೀತಿ ಆಯೋಗದ ವರದಿಯಲ್ಲಿ ತಿಳಿಸಿದ್ದನ್ನು ಉಲ್ಲೇಖಿಸುತ್ತಾ, ಪ್ರತಿಯೊಬ್ಬ ಭಾರತೀಯನ ಸಮೃದ್ಧ ಭವಿಷ್ಯದ ಕಡೆಗೆ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ

January 15th, 07:44 pm