ಕಿಶ್ತವಾರ್ ನಲ್ಲಿ ನಡೆದ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು August 15th, 12:12 pm