ಅಸ್ಸಾಂ ಮುಖ್ಯಮಂತ್ರಿಗಳಾದ ಹಿಮಂತ ಬಿಸ್ವ ಶರ್ಮ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಚೇರಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಅದನ್ನು ಪೋಸ್ಟ್ ಮಾಡಿದ್ದು,
ಅಸ್ಸಾಂ ಮುಖ್ಯಮಂತ್ರಿಗಳಾದ ಶ್ರೀ @himantabiswa ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
@CMOfficeAssam”
Chief Minister of Assam, Shri @himantabiswa, met Prime Minister @narendramodi.@CMOfficeAssam pic.twitter.com/wNvAq2QRK5
— PMO India (@PMOIndia) April 19, 2025


