ಶೇರ್
 
Comments

ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಮಧ್ಯಪ್ರದೇಶ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿಯವರು ಮುಖ್ಯಮಂತ್ರಿ ಶ್ರೀ ಶಿವರಾಜ ಸಿಂಗ್ ಚೌಹಾಣ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ಸಹಾಯ ಮಾಡಲು ಕೇಂದ್ರ ಸರಕಾರ ಮಧ್ಯಪ್ರದೇಶ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ @ChouhanShivraj ಅವರೊಂದಿಗೆ ಮಾತನಾಡಿ ಪರಿಸ್ಥಿತಿ ಪರಿಶೀಲನೆ ಮಾಡಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ." ಎಂದಿದ್ದಾರೆ.

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
How India is becoming self-reliant in health care

Media Coverage

How India is becoming self-reliant in health care
...

Nm on the go

Always be the first to hear from the PM. Get the App Now!
...
ಸೋಶಿಯಲ್ ಮೀಡಿಯಾ ಕಾರ್ನರ್ 26 ಅಕ್ಟೋಬರ್ 2021
October 26, 2021
ಶೇರ್
 
Comments

PM launches 64k cr project to boost India's health infrastructure, gets appreciation from citizens.

India is making strides in every sector under the leadership of Modi Govt