ಛತ್ತೀಸ್ ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿಯ X ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
" ಛತ್ತೀಸ್ ಗಢದ ಮುಖ್ಯಮಂತ್ರಿಗಳಾದ ಶ್ರೀ @vishnudsai ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@ChhattisgarhCMO"
CM of Chhattisgarh, Shri @vishnudsai met Prime Minister @narendramodi.@ChhattisgarhCMO pic.twitter.com/WDlu4Gogbl
— PMO India (@PMOIndia) August 1, 2025


