ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಮತ್ತು ತೆಲಂಗಾಣದ ಉಪಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಪೋಸ್ಟ್ ನಲ್ಲಿ:
"ಇಂದು ತೆಲಂಗಾಣ ಮುಖ್ಯಮಂತ್ರಿ ಶ್ರೀ @revanth_anumula ಮತ್ತು ಉಪಮುಖ್ಯಮಂತ್ರಿ ಶ್ರೀ @Bhatti_Mallu ಅವರು ಇಂದು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು."
@TelanganaCMO
Telangana CM, Shri @revanth_anumula and Deputy CM, Shri @Bhatti_Mallu, met PM @narendramodi today.@TelanganaCMO pic.twitter.com/XiMnpBPlFR
— PMO India (@PMOIndia) December 3, 2025


