ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ್ ಬಿಸ್ವಾ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಭೇಟಿಯಾದರು.
ಪ್ರಧಾನಮಂತ್ರಿ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
“ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa ಅವರು ಭೇಟಿಯಾದರು.
@CMOfficeAssam
CM of Assam, Shri @himantabiswa met Prime Minister @narendramodi.@CMOfficeAssam pic.twitter.com/bY5QNH5PhD
— PMO India (@PMOIndia) July 28, 2025


