ಅಸ್ಸಾಂ ಮುಖ್ಯಮಂತ್ರಿಗಳಾದ ಶ್ರೀ ಹಿಮಂತ ಬಿಸ್ವಾ ಸರ್ಮಾ ಅವರು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMOfficeAssam”
Chief Minister of Assam, Shri @himantabiswa met Prime Minister @narendramodi.@CMOfficeAssam pic.twitter.com/4Kq1wiERJl
— PMO India (@PMOIndia) May 30, 2026


