ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರು ನಿನ್ನೆ ಸಂಜೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಕುರಿತು ಪ್ರಧಾನ ಮಂತ್ರಿಯವರ ಕಛೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa ಅವರು ನಿನ್ನೆ ಸಂಜೆ ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು”
@CMOfficeAssam
Chief Minister of Assam, Shri @himantabiswa met Prime Minister @narendramodi last evening.@CMOfficeAssam pic.twitter.com/bkqV3H2DYf
— PMO India (@PMOIndia) November 5, 2025


