ಛತ್ತೀಸ್‌ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು,
"ಛತ್ತೀಸ್‌ಗಢದ ಮುಖ್ಯಮಂತ್ರಿಗಳಾದ ಶ್ರೀ @vishnudsai ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
Chief Minister of Chhattisgarh, Shri @vishnudsai, met Prime Minister @narendramodi. pic.twitter.com/riCvd11bJW
— PMO India (@PMOIndia) June 6, 2025







