ಗೋವಾ ಮುಖ್ಯಮಂತ್ರಿ ಶ್ರೀ ಡಾ. ಪ್ರಮೋದ್ ಸಾವಂತ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಅವರ ಕಚೇರಿಯು ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
"ಗೋವಾ ಮುಖ್ಯಮಂತ್ರಿ @DrPramodPSawant ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@goacm”
CM of Goa, @DrPramodPSawant met Prime Minister @narendramodi.@goacm pic.twitter.com/fZLUlpX0li
— PMO India (@PMOIndia) August 20, 2025


