ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಚೇರಿಯು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:
"ಗುಜರಾತ್ ಮುಖ್ಯಮಂತ್ರಿ ಶ್ರೀ @Bhupendrapbjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."
CM of Gujarat, Shri @Bhupendrapbjp met Prime Minister @narendramodi.@CMOGuj pic.twitter.com/4ixWqGziAf
— PMO India (@PMOIndia) September 4, 2025


