ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. 

ಶ್ರೀ ಮೋದಿಯವರು Xನ ಪೋಸ್ಟ್ ನಲ್ಲಿ:

ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಯವರು ಭೇಟಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯಕ್ಕಾಗಿ ಶುಭ ಹಾರೈಸಿ ಅಭಿನಂದಿಸಿದರು. ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯದಲ್ಲಿ ಹರಿಯಾಣದ ಪಾತ್ರ ಹೆಚ್ಚು ಮಹತ್ವದ್ದಾಗಿದೆ ಎಂದು ನಾನು ನಂಬುತ್ತೇನೆ."  ಎಂದು ಬರೆದಿದ್ದಾರೆ.

@NayabSainiBJP

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
August 07, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

"किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥"

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥