ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯವು ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ತಿಳಿಸಿದೆ:
“ಕರ್ನಾಟಕದ ಮುಖ್ಯಮಂತ್ರಿ ಶ್ರೀ @DKShivakumar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMofKarnataka”
Chief Minister of Karnataka, Shri @DKShivakumar met Prime Minister @narendramodi.@CMofKarnataka pic.twitter.com/2yyBeHC8JU
— PMO India (@PMOIndia) June 11, 2026


