ಮೇಘಾಲಯದ ಮುಖ್ಯಮಂತ್ರಿಗಳಾದ ಶ್ರೀ ಕಾನ್ರಾಡ್ ಸಂಗ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು X ನಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ:
"ಮೇಘಾಲಯದ ಮುಖ್ಯಮಂತ್ರಿ ಶ್ರೀ @SangmaConrad ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
Chief Minister of Meghalaya, Shri @SangmaConrad met Prime Minister @narendramodi. pic.twitter.com/hH54qoPWoT
— PMO India (@PMOIndia) January 29, 2026


