ಮಿಜೋರಾಂ ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಮಿಜೋರಾಂ ಮುಖ್ಯಮಂತ್ರಿ ಶ್ರೀ @Lal_Duhoma ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMOMizoram”
CM of Mizoram, Shri @Lal_Duhoma, met Prime Minister @narendramodi.@CMOMizoram pic.twitter.com/uBhESm82Qs
— PMO India (@PMOIndia) July 14, 2025


