ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದರು.
ಈ ಬಗ್ಗೆ ಪ್ರಧಾನಮಂತ್ರಿ ಅವರ ಕಚೇರಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಲಾಗಿದೆ:
"ರಾಜಸ್ಥಾನದ ಮುಖ್ಯಮಂತ್ರಿ ಶ್ರೀ @BhajanlalBjp ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು. @RajCMO"
@RajCMO
Chief Minister of Rajasthan, Shri @BhajanlalBjp met Prime Minister @narendramodi.@RajCMO pic.twitter.com/rzxPK5gnsD
— PMO India (@PMOIndia) December 2, 2025


