ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮಾ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಬರೆಯಲಾಗಿದೆ;
“ರಾಜಸ್ಥಾನದ ಮುಖ್ಯಮಂತ್ರಿ ಶ್ರೀ @BhajanlalBjp ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.’’
@RajCMO”
Chief Minister of Rajasthan, Shri @BhajanlalBjp had a meeting with Prime Minister @narendramodi today. @RajCMO pic.twitter.com/rnEX0X2PpK
— PMO India (@PMOIndia) March 25, 2026


