ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಉತ್ತರಾಖಂಡ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@ukcmo”
CM of Uttarakhand, Shri @pushkardhami, met Prime Minister @narendramodi.@ukcmo pic.twitter.com/oEHWoqEPSo
— PMO India (@PMOIndia) July 14, 2025


