ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೀಪಕ್ ಪುನಿಯ ಕೂದಲೆಳೆಯ ಅಂತರದಲ್ಲಿ ಕಂಚಿನ ಪದಕದಿಂದ ವಂಚಿತರಾದರೂ, ಅವರು ನಮ್ಮ ಹೃದಯಗಳನ್ನು ಗೆದ್ದಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಅವರು ಪ್ರತಿಭೆ ಮತ್ತು ಬಲದ ಶಕ್ರಿ ಕೇಂದ್ರ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ದೀಪಕ್ ಪುನಿಯ ಸ್ವಲ್ಪದರಲ್ಲೇ ಕಂಚು ಕಳೆದುಕೊಂಡರೂ ಅವರು ನಮ್ಮ ಹೃದಯಗಳನ್ನು ಗೆದ್ದಿದ್ದಾರೆ. ಅವರು ಪ್ರತಿಭೆ ಮತ್ತು ಬಲದ ಶಕ್ತಿ ಕೇಂದ್ರ, ಭವಿಷ್ಯದ ಸಾಹಸಕ್ಕೆ ದೀಪಕ್ ಅವರಿಗೆ ಶುಭವಾಗಲಿ #Tokyo2020" ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Nepal praises India's efforts in times of crisis; calls PM Modi 'exceptionally generous'

Media Coverage

Nepal praises India's efforts in times of crisis; calls PM Modi 'exceptionally generous'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಆಗಸ್ಟ್ 2026
August 29, 2026

New India, New Speed, New Stage: Missiles, Medals, Multilateralism under PM Modi