ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.

ಎಸ್‌ಸಿಒ ಶೃಂಗಸಭೆಯಲ್ಲಿ, ಪ್ರಸಕ್ತ, ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳು, ಎಸ್‌ಸಿಒ ವಿಸ್ತರಣೆ ಮತ್ತು ಸಂಸ್ಥೆಯೊಳಗೆ ಬಹುಮುಖಿ ಮತ್ತು ಪರಸ್ಪರ ಪ್ರಯೋಜನಕಾರಿ ಸಹಕಾರವನ್ನು ಇನ್ನಷ್ಟು ಗಾಢವಾಗಿಸುವ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ. ಉಜ್ಬೆಕ್ ಅಧ್ಯಕ್ಷರ ಅಡಿಯಲ್ಲಿ, ವ್ಯಾಪಾರ, ಆರ್ಥಿಕತೆ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕಾಗಿ ಹಲವಾರು ನಿರ್ಧಾರಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ.

ಸಮರ್‌ಕಂಡ್‌ನಲ್ಲಿ ಅಧ್ಯಕ್ಷ ಮಿರ್ಜಿಯೋವ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ. 2018 ರಲ್ಲಿ ಅವರು ಭಾರತಕ್ಕೆ ನೀಡಿದ ಭೇಟಿಯನ್ನು ನಾನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತೇನೆ. ಅವರು 2019 ರಲ್ಲಿ ವೈಬ್ರೆಂಟ್ ಗುಜರಾತ್ ಶೃಂಗಸಭೆಯ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಶೃಂಗಸಭೆಯಲ್ಲಿ ಭಾಗವಹಿಸುವ ಇತರ ಕೆಲವು ನಾಯಕರೊಂದಿಗೂ ನಾನು ದ್ವಿಪಕ್ಷೀಯ ಸಭೆಗಳನ್ನು ನಡೆಸುತ್ತೇನೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's forex reserves hit all-time high of $729.33 billion after $12.42 billion jump

Media Coverage

India's forex reserves hit all-time high of $729.33 billion after $12.42 billion jump
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಆಗಸ್ಟ್ 2026
August 28, 2026

India’s Growth Story, Grounded: Inclusion, Exports, and Infrastructure Under One Vision of PM Modi