ಕೃಷಿ, ರಸಗೊಬ್ಬರ, ಆಹಾರ ಸಂಸ್ಕರಣೆ ಮತ್ತು ಇತರ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಅವರು ಚರ್ಚಿಸಿದರು
ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ತಿಳಿಸಿದರು

ರಷ್ಯಾ ಒಕ್ಕೂಟದ ಉಪ ಪ್ರಧಾನಮಂತ್ರಿ ಘನತೆವೆತ್ತ ಡಿಮಿಟ್ರಿ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಕೃಷಿ, ರಸಗೊಬ್ಬರ, ಆಹಾರ ಸಂಸ್ಕರಣೆ ಮತ್ತು ಪರಸ್ಪರ ಆಸಕ್ತಿಯ ಇತರ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಪ್ರಧಾನಮಂತ್ರಿ ಅವರು ಅಧ್ಯಕ್ಷರಾದ ಪುಟಿನ್ ಅವರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು ಮತ್ತು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಅವರನ್ನು ಭಾರತಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s power sector set for strong FY27 growth on rising demand, capacity additions: Report

Media Coverage

India’s power sector set for strong FY27 growth on rising demand, capacity additions: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಜುಲೈ 2026
July 20, 2026

Yuva to Global Stage: How PM Modi’s Policies Are Turning India’s Youth, Farms & Factories into Growth Engines