ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಯ ಕುರಿತು ಶ್ರೀ ಬೊನ್ನೆ ಅವರು ಪ್ರಧಾನ ಮಂತ್ರಿಯವರಿಗೆ ವಿವರಿಸಿದರು
ಬಾಸ್ಟಿಲ್ ಡೇ ಆಚರಣೆಯಲ್ಲಿ ಭಾಗವಹಿಸಲು ನೀಡಿದ ಆಹ್ವಾನಕ್ಕಾಗಿ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ತಿಳಿಸಿದರು
ಪ್ಯಾರಿಸ್ ನಲ್ಲಿ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರನ್ನು ಭೇಟಿಯಾಗುವ ಕುರಿತು ಅವಕಾಶವನ್ನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಅವರು ತಿಳಿಸಿದರು

ಫ್ರಾನ್ಸ್ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಶ್ರೀ ಇಮ್ಯಾನುಯೆಲ್ ಬೊನ್ನೆ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ  ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಮುಂಬರುವ ಫ್ರಾನ್ಸ್ ಭೇಟಿಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿನ ಒಪ್ಪಂದಗಳ ಪ್ರಗತಿಯ ಕುರಿತು ಪ್ರಧಾನಮಂತ್ರಿಯವರಿಗೆ ಶ್ರೀ ಬೊನ್ನೆ ಅವರು ವಿವರಿಸಿದರು.

ಜುಲೈ 14 ರಂದು ಗೌರವಾನ್ವಿತ ಅತಿಥಿಯಾಗಿ ಬಾಸ್ಟಿಲ್ ಡೇ ಆಚರಣೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಕ್ಕಾಗಿ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರಿಗೆ ಪ್ರಧಾನಮಂತ್ರಿ ಅವರು ತಮ್ಮ ಕೃತಜ್ಞತೆಯನ್ನು ತಿಳಿಸಿದರು.

ಹಿರೋಷಿಮಾದಲ್ಲಿ ಅಧ್ಯಕ್ಷ ಶ್ರೀ  ಮ್ಯಾಕ್ರನ್ ಅವರೊಂದಿಗಿನ ಇತ್ತೀಚಿನ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಮುಂಬರುವ ದಿನಗಳಲ್ಲಿ ಪ್ಯಾರಿನ್ಸ್ ನಲ್ಲಿ ನಡೆಯಲಿರುವ ಅವರ ಭೇಟಿಯು ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದುವರಿಸಲು ಹಾಗೂ ಮತ್ತಷ್ಟು ಬಲಪಡಿಸುಲು ನಾನು ಎದುರು ನೋಡುತ್ತಿದ್ದೇನೆ ಎಂದು  ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Manufacturing emerges as new growth engine for India’s GCC office demand

Media Coverage

Manufacturing emerges as new growth engine for India’s GCC office demand
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam applauding the courage and perseverance of India's Youth
July 20, 2026

The Prime Minister, Shri Narendra Modi, shared a Sanskrit Subhashitam applauding the courage and perseverance of India's Youth:

"प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥"

Shri Modi said that our youth is achieving historic success through their courage, self-confidence, and relentless hard work, and this is the greatest strength of a rapidly developing India.

The Prime Minister posted on X:

आज हमारे युवा साथी धैर्य, आत्मविश्वास और अथक परिश्रम से ऐतिहासिक सफलता हासिल कर रहे हैं। यही विकसित हो रहे भारत की सबसे बड़ी ताकत है।

प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥