On #ArmyDay, I convey greetings to the soldiers, veterans and their families: PM Modi
Every citizen of India has unwavering trust and pride in our Army, says PM Modi on #ArmyDay
Our Army always puts the nation first. I salute all those great individuals who sacrificed their lives while serving the nation: PM Modi on #ArmyDay

ಸೇನಾ ದಿನದಂದು ಸೈನಿಕರು, ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳನ್ನು ನೀಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು, "ರಾಷ್ಟ್ರದ ರಕ್ಷಣೆ ಮತ್ತು ನೈಸರ್ಗಿಕ ವಿಪತ್ತುಗಳು ಮತ್ತು ಇತರ ಅಪಘಾತಗಳ ಕಾಲದಲ್ಲಿ ಮಾನವೀಯ ಪ್ರಯತ್ನಗಳ ಮುಂಚೂಣಿಯಲ್ಲಿರುವ ನಮ್ಮ ಸೇನೆಯ ಬಗ್ಗೆ ಭಾರತದ ಪ್ರತಿಯೊಬ್ಬ ಪ್ರಜೆಯೂ ವಿಶ್ವಾಸ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು .

ನಮ್ಮ ಸೇನೆ ರಾಷ್ಟ್ರವನ್ನು ಮುಂಚೂಣಿಯಲ್ಲಿ ನಿಲ್ಲಿಸಿದೆ. ದೇಶ ಸೇವೆಗಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಶ್ರೇಷ್ಠರಿಗೆ ನಾನು ನಮನ ಸಲ್ಲಿಸುತ್ತೇನೆ. ಭಾರತವು ಎಂದಿಗೂ ಈ ಧೀರ ನಾಯಕರನ್ನು ಮರೆಯುವುದಿಲ್ಲ" ಎಂದು ಪ್ರಧಾನಿ ತಿಳಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
UPI to remain free for consumers, says Payments Council of India

Media Coverage

UPI to remain free for consumers, says Payments Council of India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch