ಶೇರ್
 
Comments

15 ನೇ ಹಣಕಾಸು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು 2021-22 ರಿಂದ 2025-26ರ ಅವಧಿಯ ವರದಿಯ ಪ್ರತಿಯನ್ನು ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದರು. ಆಯೋಗವು ತನ್ನ ವರದಿಯನ್ನು 4 ನವೆಂಬರ್ 2020 ರಂದು ರಾಷ್ಟ್ರಪತಿಯವರಿಗೆ ಸಲ್ಲಿಸಿತ್ತು.

ಆಯೋಗದ ಅಧ್ಯಕ್ಷ ಶ್ರೀ ಎನ್ ಕೆ ಸಿಂಗ್ ಮತ್ತು ಸದಸ್ಯರಾದ ಶ್ರೀ ಅಜಯ್ ನಾರಾಯಣ್ ಝಾ, ಪ್ರೊ.ಅನೂಪ್ ಸಿಂಗ್, ಡಾ.ಅಶೋಕ್ ಲಹಿರಿ ಮತ್ತು ಡಾ.ರಮೇಶ್ ಚಂದ್ ಮತ್ತು ಆಯೋಗದ ಕಾರ್ಯದರ್ಶಿ ಶ್ರೀ ಅರವಿಂದ್ ಮೆಹ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಯೋಗವು ತನ್ನ ವರದಿಯನ್ನು ನಾಳೆ ಕೇಂದ್ರ ಹಣಕಾಸು ಸಚಿವರಿಗೆ ಸಲ್ಲಿಸಲಿದೆ.

ಸಂವಿಧಾನದಡಿ ನಿಗದಿಪಡಿಸಿದಂತೆ ಈ ವರದಿಯನ್ನು ಕ್ರಮ ಕೈಗೊಂಡ ವರದಿ (ಎಟಿಆರ್) ಯ ರೂಪದ ವಿವರಣಾತ್ಮಕ ಜ್ಞಾಪಕ ಪತ್ರದೊಂದಿಗೆ ಸದನದಲ್ಲಿ ಮಂಡಿಸಲಾಗುವುದು.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
Need to bolster India as mother of democracy: PM Modi

Media Coverage

Need to bolster India as mother of democracy: PM Modi
...

Nm on the go

Always be the first to hear from the PM. Get the App Now!
...
PM calls on President
November 26, 2022
ಶೇರ್
 
Comments

The Prime Minister, Shri Narendra Modi has called on the President of India, Smt Droupadi Murmu.

Prime Minister's office tweeted;

"PM @narendramodi called on Rashtrapati Droupadi Murmu Ji earlier today."