ಶೇರ್
 
Comments

ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿರುವ ಶ್ರೀಲಂಕಾದ ಹಣಕಾಸು ಸಚಿವ, ಗೌರವಾನ್ವಿತ ಬಾಸಿಲ್ ರಾಜಪಕ್ಸೆ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ದ್ವಿಪಕ್ಷೀಯ ಆರ್ಥಿಕ ಸಹಕಾರ ವೃದ್ಧಿಗಾಗಿ ಎರಡೂ ದೇಶಗಳು ಕೈಗೊಂಡಿರುವ ಉಪಕ್ರಮಗಳ ಬಗ್ಗೆ ಹಣಕಾಸು ಸಚಿವ ರಾಜಪಕ್ಸೆ ಅವರು ಪ್ರಧಾನಿಗೆ ವಿವರಿಸಿದರು ಮತ್ತು ಶ್ರೀಲಂಕಾದ ಆರ್ಥಿಕತೆಗೆ ಭಾರತ ನೀಡಿದ ಬೆಂಬಲಕ್ಕೆ ಧನ್ಯವಾದ ತಿಳಿಸಿದರು.

ಭಾರತದ 'ನೆರೆಹೊರೆಗೆ ಮೊದಲ ಆದ್ಯತೆ' ನೀತಿ ಮತ್ತು ʻಸಾಗರ್‌ʼ( S.A.G.A.R - ವಲಯದಲ್ಲಿರುವ ಎಲ್ಲರಿಗೂ ಭದ್ರತೆ ಮತ್ತು ಪ್ರಗತಿ) ಸಿದ್ಧಾಂತದಲ್ಲಿ ಶ್ರೀಲಂಕಾ ಹೊಂದಿರುವ ಕೇಂದ್ರ ಪಾತ್ರದ ಬಗ್ಗೆ ಪ್ರಧಾನಿ ಮಾತನಾಡಿದರು. ಶ್ರೀಲಂಕಾದ ಸ್ನೇಹಪರ ಜನತೆಗೆ ಭಾರತ ಬೆಂಬಲ ಮುಂದುವರಿಸುತ್ತದೆ ಎಂದು ಅವರು ಪುನರುಚ್ಚರಿಸಿದರು.

ಸಾಂಸ್ಕೃತಿಕ ವಲಯ ಸೇರಿದಂತೆ ಎರಡೂ ದೇಶಗಳ ಜನರ ನಡುವಿನ ಸಂಬಂಧಗಳು ಗಾಢವಾಗುತ್ತಿರುವ  ಬಗ್ಗೆ ಹಣಕಾಸು ಸಚಿವ ರಾಜಪಕ್ಸೆ ಅವರು ಗಮನ ಸೆಳೆದರು. ಬೌದ್ಧ ಮತ್ತು ರಾಮಾಯಣ ಪ್ರವಾಸೋದ್ಯಮ ಸರ್ಕ್ಯೂಟ್‌ಗಳ ಜಂಟಿ ಪ್ರಚಾರ ಸೇರಿದಂತೆ ಪ್ರವಾಸಿಗರ ಹರಿವು ಹೆಚ್ಚಳಕ್ಕೆ ಇರುವ ಸಮರ್ಥ ಅವಕಾಶಗಳ ಬಗ್ಗೆ ಪ್ರಧಾನಿ ಮಾತನಾಡಿದರು.

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
India's core sector output in August rises to 14-month high of 12.1%

Media Coverage

India's core sector output in August rises to 14-month high of 12.1%
NM on the go

Nm on the go

Always be the first to hear from the PM. Get the App Now!
...
PM cheers Women's Squash Team on winning Bronze Medal in Asian Games
September 29, 2023
ಶೇರ್
 
Comments

The Prime Minister, Shri Narendra Modi praised Women's Squash Team on winning Bronze Medal in Asian Games. Shri Modi congratulated Dipika Pallikal, Joshna Chinappa, Anahat Singh and Tanvi for this achievement.

In a X post, PM said;

“Delighted that our Squash Women's Team has won the Bronze Medal in Asian Games. I congratulate @DipikaPallikal, @joshnachinappa, @Anahat_Singh13 and Tanvi for their efforts. I also wish them the very best for their future endeavours.”