ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವುದನ್ನು ನೋಡಿ ಸಂತೋಷವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,

"ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವುದನ್ನು ನೋಡಿ ಸಂತೋಷವಾಗಿದೆ. ಇದು ಸಶಕ್ತ ನವೋದ್ಯಮದ ಪ್ರಶಂಸನೀಯ ಉಪಕ್ರಮವಾಗಿದೆ, @garuda_india. ನವೀನ ತಂತ್ರಜ್ಞಾನವು ನಮ್ಮ ರೈತರನ್ನು ಸಶಕ್ತಗೊಳಿಸುತ್ತದೆ ಮತ್ತು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸುತ್ತದೆ,” ಎಂದಿದ್ದಾರೆ.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre releases Rs 1.09 lakh crore tax devolution; Uttar Pradesh gets biggest share to accelerate development spending

Media Coverage

Centre releases Rs 1.09 lakh crore tax devolution; Uttar Pradesh gets biggest share to accelerate development spending
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026