ಗೋವಾದ ರಾಜ್ಯಪಾಲರಾದ ಶ್ರೀ ಪಿ. ಎಸ್. ಶ್ರೀಧರನ್ ಪಿಳ್ಳೈ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಯವರ ಕಛೇರಿಯು (PMO) ಎಕ್ಸ್ ನಲ್ಲಿ ಪೋಸ್ಟ್ ಮಾಡಿ:
"ಗೋವಾ ರಾಜ್ಯಪಾಲರಾದ ಶ್ರೀ ಪಿ. ಎಸ್. ಶ್ರೀಧರನ್ ಪಿಳ್ಳೈ ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು" ಎಂದು ತಿಳಿಸಿದೆ.
Governor of Goa, Shri P.S. Sreedharan Pillai, met Prime Minister @narendramodi today. pic.twitter.com/4OEnGOlwEt
— PMO India (@PMOIndia) July 17, 2024