ಹರಿಯಾಣ ರಾಜ್ಯಪಾಲರಾದ ಪ್ರೊ. ಅಶೀಮ್ ಕುಮಾರ್ ಘೋಷ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಎಕ್ಸ್ ಎಕ್ಸ್ ಖಾತೆಯಲ್ಲಿ ಹೀಗೆ ಪ್ರಕಟಿಸಲಾಗಿದೆ :
"ಹರಿಯಾಣ ರಾಜ್ಯಪಾಲರಾದ ಪ್ರೊ. ಅಶೀಮ್ ಕುಮಾರ್ ಘೋಷ್ ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
Governor of Haryana, Prof. Ashim Kumar Ghosh met Prime Minister @narendramodi. pic.twitter.com/KwtLSdhs5g
— PMO India (@PMOIndia) May 2, 2026


