ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಮಧ್ಯಪ್ರದೇಶ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@GovernorMP”
Governor of Madhya Pradesh, Shri Mangubhai Patel met Prime Minister @narendramodi.@GovernorMP pic.twitter.com/dKtbFDxAMW
— PMO India (@PMOIndia) March 18, 2026


