ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ ವರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿ ಅವರ ಕಚೇರಿಯು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆಯಲಾಗಿದೆ;
“ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ ವರ್ಮಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@maha_governor”
Governor of Maharashtra, Shri Jishnu Dev Varma met Prime Minister @narendramodi.@maha_governor pic.twitter.com/zfDftYhBo5
— PMO India (@PMOIndia) March 25, 2026


