ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಾಗಡೆ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಅವರ ಕಛೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
"ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಾಗಡೆ ಅವರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು."
@narendramodi
@RajBhavanJaipur
Governor of Rajasthan, Shri Haribhau Bagade, met Prime Minister @narendramodi.@RajBhavanJaipur pic.twitter.com/URg1oe2Kmq
— PMO India (@PMOIndia) September 8, 2025


