ಅಡುಗೆ ಅನಿಲದ ಬೆಲೆ ಇಳಿಕೆ ನಮ್ಮ ಸಹೋದರಿಯರ ಜೀವನವನ್ನು ಸುಗಮಗೊಳಿಸುತ್ತದೆ: ಪ್ರಧಾನಿ
ಎಲ್ಲಾ ಎಲ್‌ಪಿಜಿ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 200 ರೂಪಾಯಿಗಳಷ್ಟು ಕಡಿಮೆ ಮಾಡುವ ದಿಟ್ಟ ಹೆಜ್ಜೆ ಇಟ್ಟ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎಲ್ಲಾ ಎಲ್‌ಪಿಜಿ ಗ್ರಾಹಕರಿಗೆ ಅಂದರೆ 33 ಕೋಟಿ ಸಂಪರ್ಕಗಳಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 200 ರೂಪಾಯಿ ಕಡಿಮೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ʻರಕ್ಷಾ ಬಂಧನʼ ಹಬ್ಬವು ನಮ್ಮ ಕುಟುಂಬದಲ್ಲಿ ಸಂತೋಷವನ್ನು ಹೆಚ್ಚಿಸುವ ದಿನವಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ʻಪಿಎಂ ಉಜ್ವಲʼ ಯೋಜನೆ ಗ್ರಾಹಕರು ತಮ್ಮ ಖಾತೆಗಳಲ್ಲಿ ಸಿಲಿಂಡರ್‌ಗೆ 200 ರೂ.ಗಳ ಸಬ್ಸಿಡಿ ಪಡೆಯುವುದನ್ನು ಮುಂದುವರಿಸುತ್ತಾರೆ.

ಸರ್ಕಾರವು 75 ಲಕ್ಷ ಹೆಚ್ಚುವರಿ ʻಪಿಎಂ ಉಜ್ವಲʼ ಸಂಪರ್ಕಗಳನ್ನು ಅನುಮೋದಿಸಿದೆ, ಇದರೊಂದಿಗೆ ಒಟ್ಟು ʻಪಿಎಂಯುವೈʼ ಫಲಾನುಭವಿಗಳ ಸಂಖ್ಯೆ 10.35 ಕೋಟಿಗೆ ತಲುಪಲಿದೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ʻಎಕ್ಸ್ʼ ಥ್ರೆಡ್‌ಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, ʻಎಕ್ಸ್‌ʼನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ರಕ್ಷಾ ಬಂಧನ ಹಬ್ಬವು ನಿಮ್ಮ ಕುಟುಂಬದಲ್ಲಿ ಸಂತೋಷವನ್ನು ಹೆಚ್ಚಿಸುವ ದಿನವಾಗಿದೆ. ಅನಿಲ ಬೆಲೆಗಳ ಕಡಿತವು ಕುಟುಂಬದಲ್ಲಿನ ನನ್ನ ಸಹೋದರಿಯರ ಆರಾಮವನ್ನು ಹೆಚ್ಚಿಸುತ್ತದೆ ಮತ್ತು ಅವರ ಜೀವನವನ್ನು ಸುಲಭಗೊಳಿಸುತ್ತದೆ. ನನ್ನ ಪ್ರತಿಯೊಬ್ಬ ಸಹೋದರಿ ಸಂತೋಷ, ಆರೋಗ್ಯ, ಸಂತೋಷವಾಗಿರಲಿ, ಈಶ್ವರನು ಸಹ ಇದನ್ನೇ ಬಯಸುತ್ತಾನೆ.”

ಹೆಚ್ಚಿನ ವಿವರಗಳನ್ನು ಇಲ್ಲಿ ನೋಡಬಹುದು:

 

More details can be found here: https://pib.gov.in/PressReleasePage.aspx?PRID=1953241

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s power sector set for strong FY27 growth on rising demand, capacity additions: Report

Media Coverage

India’s power sector set for strong FY27 growth on rising demand, capacity additions: Report
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam applauding the courage and perseverance of India's Youth
July 20, 2026

The Prime Minister, Shri Narendra Modi, shared a Sanskrit Subhashitam applauding the courage and perseverance of India's Youth:

"प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥"

Shri Modi said that our youth is achieving historic success through their courage, self-confidence, and relentless hard work, and this is the greatest strength of a rapidly developing India.

The Prime Minister posted on X:

आज हमारे युवा साथी धैर्य, आत्मविश्वास और अथक परिश्रम से ऐतिहासिक सफलता हासिल कर रहे हैं। यही विकसित हो रहे भारत की सबसे बड़ी ताकत है।

प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥