ಗ್ರೀನ್ ಹೈಡ್ರೋಜನ್ ಫ್ಯೂಯಲ್ ಸೆಲ್ ಬಸ್‌ನಲ್ಲಿ ಭೂತಾನ್ ಪ್ರಧಾನಮಂತ್ರಿ ಶೆರಿಂಗ್ ಟೊಬ್ಗೆ ಅವರ ಸವಾರಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗ್ರೀನ್ ಹೈಡ್ರೋಜನ್ ಫ್ಯೂಲ್ ಸೆಲ್ ಬಸ್ ಸುಸ್ಥಿರತೆಯನ್ನು ಹೆಚ್ಚಿಸುವ ಮತ್ತು ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ಭಾರತದ ಪ್ರಯತ್ನಗಳ ಭಾಗವಾಗಿದೆ ಎಂದು ಹೇಳಿದರು.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ Xನ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು;

"ಪ್ರಧಾನಮಂತ್ರಿ ಶೆರಿಂಗ್ ಟೊಬ್ಗೆಯವರು ಗ್ರೀನ್ ಹೈಡ್ರೋಜನ್ ಫ್ಯೂಯಲ್ ಸೆಲ್ ಬಸ್‌ನಲ್ಲಿ ಕುಳಿತು ಕೊಂಡಿದ್ದಕ್ಕೆ ನನಗೆ ಸಂತೋಷವಾಗಿದೆ. ಇಂತಹ ಬಸ್ ಮುಂಬರುವ ಪೀಳಿಗೆಗೆ ಸುಸ್ಥಿರತೆಯನ್ನು ಹೆಚ್ಚಿಸಿ, ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ನಮ್ಮ ಪ್ರಯತ್ನಗಳ ಒಂದು ಭಾಗವಾಗಿದೆ. @tsheringtobgay" ಎಂದು ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
AI Impact Summit: PM Modi showcases India's culture to world leaders

Media Coverage

AI Impact Summit: PM Modi showcases India's culture to world leaders
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಫೆಬ್ರವರಿ 2026
February 19, 2026

BHASHINI to Global Leadership: How PM Modi is Building a Human-Centric AI Future for Bharat & the World