ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಹೀಗೆ ಪೋಸ್ಟ್ ಮಾಡಲಾಗಿದೆ:
“ಹರಿಯಾಣದ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
@cmohry”
Chief Minister of Haryana, Shri @NayabSainiBJP met Prime Minister @narendramodi.@cmohry pic.twitter.com/bLCKZvUsq2
— PMO India (@PMOIndia) December 11, 2025


