ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಹರಿಯಾಣ ಮುಖ್ಯಮಂತ್ರಿ ಶ್ರೀ ನಾಯಬ್ ಸಿಂಗ್ ಸೈನಿ ಅವರು ಇಂದು ಭೇಟಿಯಾದರು.
ಪ್ರಧಾನಮಂತ್ರಿ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಹರಿಯಾಣ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಭೇಟಿಯಾದರು.
@cmohry”
CM of Haryana, Shri @NayabSainiBJP met Prime Minister @narendramodi.@cmohry pic.twitter.com/DJ2CL7bhkc
— PMO India (@PMOIndia) August 6, 2025


