ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಹರಿಯಾಣ ರಾಜ್ಯಪಾಲರಾದ ಪ್ರೊ. ಆಶಿಮ್ ಕುಮಾರ್ ಘೋಷ್ ಅವರು ಭೇಟಿಯಾದರು.
ಪ್ರಧಾನಮಂತ್ರಿ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ಹರಿಯಾಣ ರಾಜ್ಯಪಾಲರಾದ ಪ್ರೊ. ಆಶಿಮ್ ಕುಮಾರ್ ಘೋಷ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."
Governor of Haryana, Prof. Ashim Kumar Ghosh met Prime Minister @narendramodi. pic.twitter.com/t3EVvNgn3H
— PMO India (@PMOIndia) July 30, 2025


